ಎಷ್ಟು ಸಾಹಸವಂತ ನೀನೇ ಬಲವಂತ | ಡಾ|| ವಿದ್ಯಾಭೂಷಣ | ಶ್ರೀ ವಾದಿರಾಜರು |

Jai Hanuman Kannada Songs

ರಾಮಾಯಣದಲ್ಲಿ ಹನುಮಂತನ ಪಾತ್ರ ಬಹಳ ಪ್ರಾಮುಖ್ಯತೆ ಪಡೆದಿದೆ. ಇದು ಎಲ್ಲರಿಗೂ ತಿಳಿದಿರುವ ವಿಚಾರ ಕೂಡ. ಶ್ರೀ ವಾದಿರಾಜರು ಹಾಡಿನ ಮೂಲಕ ಹನುಮಂತನ ಸ್ತುತಿ ಮಾಡಿ ಹೊಗಳಿದ್ದಾರೆ. ವಾದಿರಾಜರು ಹಾಡುಗಳು ಬಹಳ ವಿಸ್ತಾರವಾಗಿರುತ್ತವೆ. ಅವರ ಹನುಮಂತನ ಈ ಹಾಡು ಕೂಡ ಬಹಳ ವಿಸ್ತಾರವಾಗಿದೆ. ಈ ಹಾಡಿನಲ್ಲಿ ಪದ್ಯದ ಮೂಲಕ ವಾದಿರಾಜರು ಹನುಮಂತನ ಸಾಹಸಗಾಥೆಯನ್ನು ವಿವರಿಸಿದ್ದಾರೆ. ಹನ