ನನ್ನ ಪ್ರಶ್ನೆಗೆ RSSನಿಂದ ಹೇಗೆ ಉತ್ತರ ಪಡೆಯುವುದು ಗೊತ್ತಿದೆ; ಬೆದರಿಕೆ ಬರುತ್ತಿದೆ. DONT CARE PRIYANK KHARGE
The Federal ಕರ್ನಾಟಕರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಪ್ರಕ್ರಿಯೆ ಮತ್ತು ಸಂಘಟನೆಯ ಕಾರ್ಯವೈಖರಿಯ ಕುರಿತು ಸರಣಿ ಪ್ರಶ್ನೆಗಳನ್ನು ಎತ್ತಿರುವ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪತ್ರ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಕುರಿತು 'ದ ಫೆಡರಲ್ ಕರ್ನಾಟಕ'ದ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ ನೀಡಿರುವ ಅವರು, ಆರ್.ಎಸ್.ಎಸ್ ವಿರುದ್ಧ ವಾಗ್ದಾಳಿ ನಡೆಸಿದ್