ವಿದ್ಯುತ್ ವಿತರಣೆ ಖಾಸಗೀಕರಣ: ಗ್ರಾಹಕರಿಗೆ ಲಾಭವೇ? ನಷ್ಟವೇ? I Power Privatization? I 19 Districts at Stake?
Prajavani | ಪ್ರಜಾವಾಣಿರಾಜ್ಯದ 19 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣೆಯ ಪರವಾನಗಿ ನೀಡುವಂತೆ ಕೋರಿ ದಿ ಟಾಟಾ ಪವರ್ ಕಂಪನಿ ಲಿಮಿಟೆಡ್‌ನವರು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ರೈತ ಸಂಘ, ಇಂಧನ ಇಲಾಖೆಯ ನೌಕರರು, ವಿವಿಧ ಸಂಘ ಸಂಸ್ಥೆಗಳು ಇದಕ್ಕೆ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ವಿತರಣೆ ಖಾಸಗೀಕರಣ ಮಾಡಿದರೆ ಗ್ರಾಹಕರಿಗೆ,