LIVE: ಡಿಕೆಶಿ ಸಂಪುಟ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಯಾರ್ಯಾರು? | Party Rounds | CM DK Shivakumar Cabinet

Asianet Suvarna News

ಕರ್ನಾಟಕ ರಾಜ್ಯ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದ್ದು, ಆಷಾಢ ಮಾಸಕ್ಕೂ ಮುನ್ನವೇ ಪ್ರಕ್ರಿಯೆ ಪೂರ್ಣಗೊಳಿಸಲು ಸಿಎಂ ನಿರ್ಧರಿಸಿದ್ದಾರೆ. ರಾಹುಲ್ ಗಾಂಧಿ ವಿದೇಶದಿಂದ ಹಿಂತಿರುಗುತ್ತಿದ್ದಂತೆ ಹೈಕಮಾಂಡ್ ಭೇಟಿ ಮಾಡಲಿರುವ ರಾಜ್ಯ ನಾಯಕರು, ಜುಲೈ 14ರೊಳಗೆ ಸಂಪುಟಕ್ಕೆ ಹೊಸಬರನ್ನು ಸೇರಿಸಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ. Suvarna News |