ರಾಜ್ಯದಲ್ಲಿ ಕಾಂಗ್ರೆಸ್, ವಿಪಕ್ಷಗಳ ನಡುವೆ SIR ಜಟಾಪಟಿ | Party Rounds | SIR Irregularities In Karnataka
Asianet Suvarna Newsರಾಜ್ಯದಲ್ಲಿ ಮತಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ಸಂಘರ್ಷಕ್ಕೆ ಕಾರಣವಾಗಿದ್ದು, ಅಧಿಕಾರಿಗಳು ಮನೆ ಮನೆಗೆ ಹೋಗದೆ ನಿಯಮ ಉಲ್ಲಂಘಿಸುತ್ತಿರುವುದು ಪತ್ತೆಯಾಗಿದೆ. ಕಲ್ಯಾಣ ಮಂಟಪ ಹಾಗೂ ಮಸೀದಿಗಳಲ್ಲಿ ಕುಳಿತು ಅರ್ಜಿ ಹಂಚುತ್ತಿರುವ ಬಗ್ಗೆ ಎಚ್‌ಡಿಕೆ ಗಂಭೀರ ಆರೋಪ ಮಾಡಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಹೋರಾಟಕ್ಕೆ ಇಳ